ಬೆಂಗಳೂರು, ಜನವರಿ 24,2026: ಶಿಕ್ಷಣ ಇಲಾಖೆ ಮಹತ್ವದ ತೀರ್ಮಾನ ಕೈಗೊಂಡಿದ್ದು, SSLC ಟಾಪರ್‌ಗಳಿಗೆ ಲ್ಯಾಪ್ ಟಾಪ್ ಬದಲಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಆದೇಶ ಹೊರಡಿಸಿದೆ. ಈಗಾಗಲೇ ಶಿಕ್ಷಣ ಇಲಾಖೆ ಈ ಬಗ್ಗೆ ಆದೇಶ ಹೊರಡಿಸಿದ್ದು, ಅದರ ಪ್ರಕಾರ ಪ್ರತಿ ಜಿಲ್ಲೆಯಲ್ಲಿ ಅಗ್ರ ಸ್ಥಾನ ಪಡೆದ ಟಾಪ್-3 ವಿದ್ಯಾರ್ಥಿಗಳ ಆಧಾರ್ ಲಿಂಕ್ಡ್ ಖಾತೆಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ನಗದು ಬಹುಮಾನವು ಪ್ರತಿ ವಿದ್ಯಾರ್ಥಿಗೆ 50,000 ರೂ. ಆಗಿರಲಿದೆ ಎಂಬ ಮಾಹಿತಿ ಲಭ್ಯವಾಗಲಿದೆ.2024-25ನೇ ಶೈಕ್ಷಣಿಕ ವರ್ಷದಲ್ಲಿ 758 ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ಮೂಲಕ…
ಚಿಕ್ಕಬಳ್ಳಾಪುರ, ಜನವರಿ 24, 2026 : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡಗೆ ಬೆದರಿಕೆ ಹಾಕಿದ್ದ ರಾಜೀವ್ ಗೌಡ ಎಸ್ಕೇಪ್ ಆಗಿ 10ದಿನ ಕಳೆದಿದ್ದು, ಪೊಲೀಸರು ತಲಾಶ್ ಮುಂದುವರಿಸಿದ್ದಾರೆ. ಚಿಕ್ಕಬಳ್ಳಾಪುರ ಪೊಲೀಸರು ರಾಜೀವ್ ಗೌಡರನ್ನ ಬಂಧಿಸಲು ಹರಸಾಹಸ ಪಡುತ್ತಿದ್ದಾರೆ. ರಾಜೀವ್ ಗೌಡ ಬಂಧನಕ್ಕೆ ಪೊಲೀಸರು ಹಗಲು ರಾತ್ರಿ ಹುಡುಕಾಟ ಮುಂದುವೆರೆಸಿದ್ದು, ಶುಕ್ರವಾರ ರಾತ್ರಿ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ಬೆಂಗಳೂರಿನ ಸಂಜಯ್ ನಗರದ ನಿವಾಸದ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಲ್ಲೂ ರಾಜೀವ್ ಗೌಡ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ರಾಜೀವ್ ಗೌಡ ವಿದೇಶಕ್ಕೆ ಪರಾರಿಯಾಗದಂತೆ…
ಮೈಸೂರು, ಜನವರಿ 24, 2026: ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ರಾಜ್ಯದ ಸ್ತಬ್ಧಚಿತ್ರ ಭಾಗವಹಿಸದಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿದ ಅವರು, ರಾಜ್ಯ ಸರ್ಕಾರದಿಂದ ಸರಿಯಾದ ಪತ್ರ ವ್ಯವಹಾರ ನಡೆಯದ ಕಾರಣ ಈ ಗೊಂದಲ ಉಂಟಾಗಿದೆ ಮತ್ತು ಅಂತಿಮವಾಗಿ ಸ್ತಬ್ಧಚಿತ್ರ ಪ್ರದರ್ಶನ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಮೈಸೂರಿನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಯದುವೀರ್ ಒಡೆಯರ್ ಅವರು ರಾಜ್ಯದ ಪ್ರಚಲಿತ ವಿದ್ಯಮಾನಗಳ ಕುರಿತು ಮಹತ್ವದ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.ಮೈಸೂರು-ಕುಶಾಲನಗರ ರೈಲ್ವೆ ಯೋಜನೆಯ ವಿಳಂಬದ ಕುರಿತು ಪ್ರಸ್ತಾಪಿಸಿದ ಸಂಸದರು, ರಾಜ್ಯ ಸರ್ಕಾರವು ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಹಸ್ತಾಂತರಿಸದ ಕಾರಣ…
ಮೈಸೂರು, ಜನವರಿ 24,2026 : ನಗರದ ರಾಮಸ್ವಾಮಿ ವೃತ್ತದಲ್ಲಿ ಇಂದು ಬಿಜೆಪಿ ಯುವ ಮೋರ್ಚಾದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ವಿಧಾನಸಭೆ ಅಧಿವೇಶನದ ವೇಳೆ ರಾಜ್ಯಪಾಲರು ತಮ್ಮ ಭಾಷಣ ಮುಗಿಸಿ ಹೊರಬರುವಾಗ ಕಾಂಗ್ರೆಸ್ ಶಾಸಕರು ಅವರಿಗೆ ಅಗೌರವ ತೋರಿದ್ದಾರೆ ಎಂದು ಆರೋಪಿಸಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ, ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರಿಗೆ ಅವಮಾನ ಮಾಡಿದ ಎಂಎಲ್ ಸಿ ಬಿ.ಕೆ. ಹರಿಪ್ರಸಾದ್ ಮತ್ತು ಶಾಸಕ ಬಾಲಕೃಷ್ಣ ಅವರನ್ನು ಕೂಡಲೇ ಸ್ಥಾನದಿಂದ…
ಬೆಂಗಳೂರು,ಜನವರಿ 24, 2025 : ರಾಜ್ಯ ಚುನಾವಣಾ ಆಯೋಗವು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳ ಬದಲಿಗೆ ಸಾಂಪ್ರದಾಯಿಕ ಮತಪತ್ರಗಳನ್ನು ಬಳಸಲು ಕೈಗೊಂಡಿರುವ ನಿರ್ಧಾರವು ಈಗ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಹಾಗೂ ವಿರೋಧಕ್ಕೆ ಕಾರಣವಾಗಿದೆ. ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಇವಿಎಂ ಬಳಕೆ ಬಿಟ್ಟು ಮತ್ತೆ ಹಳೆಯ ಪದ್ಧತಿಯತ್ತ ಮುಖ ಮಾಡಿರುವುದು ಪ್ರಗತಿಪರ ಹೆಜ್ಜೆಯಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಈ ಬದಲಾವಣೆಯಿಂದಾಗಿ ಚುನಾವಣಾ ಪ್ರಕ್ರಿಯೆಯು ದಶಕಗಳಷ್ಟು ಹಿಂದಕ್ಕೆ ಹೋದಂತಾಗುತ್ತದೆ ಮತ್ತು ಮತದಾನದ ವೇಳೆ ನಡೆಯಬಹುದಾದ ಅಕ್ರಮಗಳಿಗೆ ಇದು ನೇರವಾದ ಎಡೆಮಾಡಿಕೊಡುತ್ತದೆ ಎಂಬ ಆತಂಕವನ್ನು…
ಮೈಸೂರು, ಜನವರಿ 24, 2026: ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ರಾಜ್ಯದ ಸ್ತಬ್ಧಚಿತ್ರ ಭಾಗವಹಿಸದಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿದ ಅವರು, ರಾಜ್ಯ ಸರ್ಕಾರದಿಂದ ಸರಿಯಾದ ಪತ್ರ ವ್ಯವಹಾರ ನಡೆಯದ ಕಾರಣ ಈ ಗೊಂದಲ ಉಂಟಾಗಿದೆ ಮತ್ತು ಅಂತಿಮವಾಗಿ ಸ್ತಬ್ಧಚಿತ್ರ ಪ್ರದರ್ಶನ ಇರುವುದಿಲ್ಲ…
ಮೈಸೂರು, ಜನವರಿ 23, 2026: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಪರೂಪದ ವಿದ್ಯಮಾನವೊಂದು ಸಂಭವಿಸಿದ್ದು, ಮಂಡ್ಯ ಜಿಲ್ಲೆಯ…
ಮೈಸೂರು, ಜನವರಿ 22, 2026 : ವಿಧಾನಸಭೆಯ ಜಂಟಿ ಅಧಿವೇಶನದಲ್ಲಿ ನಡೆದ ಗದ್ದಲದ ಕುರಿತು ಮೈಸೂರಿನಲ್ಲಿ…
ಮೈಸೂರು, ಜನವರಿ 22, 2026 : ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಭವ್ಯ ಮಂದಿರ ಲೋಕಾರ್ಪಣೆಗೊಂಡು ಪ್ರಾಣ…
ಹೆಚ್.ಡಿ.ಕೋಟೆ, ಜನವರಿ 23, 2026 :ಹೆಚ್ ಡಿ ಕೋಟೆ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿಂದು ತಾಲ್ಲೂಕಿನ…
ಹಾಸನ, ಜನವರಿ 22, 2026 : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯ ಸೈಕಲ್‌ಗೆ ಕಾರು ಡಿಕ್ಕಿಯಾದ ಪರಿಣಾಮ…
ಬೆಂಗಳೂರು, ಜನವರಿ 22, 2026 : ಅಂತಾರಾಷ್ಟ್ರೀಯ ಮಾದಕ ವಸ್ತು ಜಾಲವು ಡ್ರಗ್ಸ್ ಕಳ್ಳಸಾಗಣೆಗೆ ಮಕ್ಕಳ…
ಬೆಂಗಳೂರು, ಜನವರಿ 22, 2026: ವಿಧಾನಸಭೆಯ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಸಂಪುಟ…
ಹೆಚ್ ಡಿ ಕೋಟೆ, ಜನವರಿ 22, 2026 :ಹೆಚ್.ಡಿ. ಕೋಟೆ ತಾಲ್ಲೂಕಿನ ನಾಗನಹಳ್ಳಿ ಗ್ರಾಮದಲ್ಲಿ ಅಲ್ಪಸಂಖ್ಯಾತರ…
ಮೈಸೂರು, ಜನವರಿ 22, 2026 : ಬಡವರ ಹಸಿವು ನೀಗಿಸಬೇಕಾದ ನ್ಯಾಯಬೆಲೆ ಅಂಗಡಿಯ ಮಾಲೀಕನೊಬ್ಬ ಗ್ರಾಹಕರ…
ಚಾಮರಾಜನಗರ, ಜನವರಿ 21, 2026 : ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ…
ನಂಜನಗೂಡು, ಜನವರಿ 21, 2026: ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹೆಬ್ಯಾ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡ…
ಹಾಸನ, ಜನವರಿ 13, 2026 : ಶಬರಿಮಲೆ ಯಾತ್ರೆಯಿಂದ ವಾಪಸ್ ಬಂದ ಪತಿರಾಯ ತನ್ನ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ಹಾಸನದ ಆಲೂರು ತಾಲೂಕಿನಲ್ಲಿ ನಡೆದಿದೆ. ಯಡೂರು ಗ್ರಾಮದಲ್ಲಿ ಘಟನೆ ನಡೆದಿದ್ದು ಪತ್ನಿ ರಾಧಾ(40) ಮೃತ ದುರ್ದೈವಿಯಾಗಿದ್ದಾರೆ. ಶವವನ್ನು ಪತಿ ಕುಮಾರ್…
ಮಂಡ್ಯ, ಜನವರಿ 17, 2026: ಸಂಭ್ರಮದಿಂದ ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಯುವಕನೊಬ್ಬ, ಮದುವೆಗೆ ಇನ್ನು ಕೇವಲ ನಾಲ್ಕು ದಿನ ಬಾಕಿ ಇರುವಾಗಲೇ ಹೆಣವಾಗಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಮಾಯಪ್ಪನಹಳ್ಳಿಯ ಯೋಗೇಶ್ (30) ಕೊಲೆಯಾದ ದುರ್ದೈವಿ. ಇದೇ ಜನವರಿ…
ಚಾಮರಾಜನಗರ , ಡಿಸೆಂಬರ್ 22, 2025 : ಚಾಮರಾಜನಗರದ ಅನೇಕ ಭಾಗಗಳಲ್ಲಿ ಹುಲಿ ಹಾವಳಿ ಹೆಚ್ಚಾಗುತ್ತಿದೆ. ಮತ್ತೊಮ್ಮೆ ನಂಜೆದೇವಪುರ ಬಳಿ 5 ಹುಲಿಗಳು ಕಾಣಿಸಿಕೊಂಡಿದ್ದು, ಹುಲಿಗಳ ಕಾಟಕ್ಕೆ ಬ್ರೇಕ್ ಬೀಳದಿರೋದು ಆತಂಕ ಹೆಚ್ಚಿಸಿದೆ. ವ್ಯಾಘ್ರಗಳಿಗೆ ಬಲೆ ಬೀಸಲು ಬಿಳಿಗಿರಿ ಟೈಗರ್ ರಿಸರ್ವ್…
Sign in to your account