ಜಿಲ್ಲೆ ಚಿಕ್ಕಮಗಳೂರಿನ ಶಂಕರಮಠದಲ್ಲಿ ದತ್ತಮಾಲಾ ಅಭಿಯಾನಕ್ಕೆ ಚಾಲನೆ Last updated: October 30, 2023 11:19 am Prathinidhi News Published October 30, 2023 Share SHARE ಚಿಕ್ಕಮಗಳೂರಿನ ಶಂಕರಮಠದಲ್ಲಿ ದತ್ತಮಾಲಾ ಅಭಿಯಾನಕ್ಕೆ ಚಾಲನೆ ನೀಡಿದ್ದು, ಶ್ರೀರಾಮಸೇನೆಯ 100ಕ್ಕೂ ಹೆಚ್ಚು ಕಾರ್ಯಕರ್ತರಿಂದ ಮಾಲಾಧಾರಣೆ ಮಾಡಲಾಗಿದೆ. ಇಂದಿನಿಂದ 7 ದಿನಗಳ ಕಾಲ ದತ್ತಮಾಲಾ ಅಭಿಯಾನ ನಡೆಯಲಿದ್ದು, ನವೆಂಬರ್ 5ರಂದು ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತಪಾದುಕೆ ದರ್ಶನ ಮಾಡಲಿದ್ದಾರೆ. Share This Article Facebook Twitter Whatsapp Whatsapp Email Leave a comment Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment. For security, use of Google's reCAPTCHA service is required which is subject to the Google Privacy Policy and Terms of Use.I agree to these terms (required). --:-- --:-- Prathinidhi ಈ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆ ಕೆಲಸ ಮಾಡುತ್ತಾ? ಹೌದು ಇಲ್ಲ ResultsVote Now PODCASTSearchSearch Prathinidhi Facebook