ನಾಪೋಕ್ಲು: ಶ್ರೀರಾಮ ಟ್ರಸ್ಟ್ ಶಾಲೆ ಆಡಳಿತ ಮಂಡಳಿ ಅಧ್ಯಕ್ಷ ಡಾ. ಬೊಪ್ಪಂಡ ಎಂ.ಬೋಪಯ್ಯ (74) ಶನಿವಾರ ನಿಧನರಾದರು. ಅಂತ್ಯಕ್ರಿಯೆ ನೆರವೇರಿತು. ಪತ್ನಿ ಇದ್ದಾರೆ. ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕೂಡ ಕಾರ್ಯ ನಿರ್ವಹಿಸಿದ್ದರು.

Sign in to your account