ಬೆಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯೆ ತೇಜಸ್ವಿನಿ ಗೌಡ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗುವ ಮೂಲಕ ಘರ ವಾಪಸಿ ಮಾಡಿದ್ದಾರೆ. ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಜೈರಾಮ್ ರಮೇಶ್, ಪವನ್ ಖೇರಾ ಸಮ್ಮುಖದಲ್ಲಿ ಸೇರ್ಪಡೆಯಾಗಿದ್ದಾರೆ.

Sign in to your account