ಸರಗೂರು: ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಿರುವ ಹಿನ್ನೆಲೆಯಲ್ಲಿ ,ತಾಲೂಕು ಮಟ್ಟದಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದೆ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾರಿ ಅಧಿಕಾರಿ, ಕೆ ,ಸುಷ್ಮಾ ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾದರೆ ,ಸಾರ್ವಜನಿಕರು ಜನಪ್ರತಿನಿಧಿಗಳಿಂದ ದೂರ ಸ್ವೀಕರಿಸಲು ತಾಲೂಕು ಪಂಚಾಯಿತಿಯ ಕಚೇರಿಯಲ್ಲಿ 24*7 ಸೇವೆಯ ಕಂಟ್ರೋಲ್ ರೂಂ ತೆರೆಯಲಾಗಿದೆ, ಬರದ ಹಿನ್ನೆಲೆಯಲ್ಲಿ ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಎದುರಾದರೆ ಕಂಟ್ರೋಲ್ ರೂಂ ನಂ,
9945687302 ಸಂಪರ್ಕಿಸಿ ನೀರಿನ ಸಮಸ್ಯೆ ಬಗೆಹರಿಸಿಕೊಳ್ಳಬೇಕೆಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾರಿ ಅಧಿಕಾರಿ ಕೆ.ಸುಷ್ಮಾ ತಿಳಿಸಿದ್ದಾರೆ
Leave a comment