ಫೋಟೋ ಶೀರ್ಷಿಕೆ:
ಕೊಳ್ಳೇಗಾಲ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದವರು ಹೊಸ ಉಡುಪು ಧರಿಸಿ ಗುರುವಾರ ಬೆಳಗ್ಗೆ ಶ್ರದ್ಧಾಭಕ್ತಿಯ ಪವಿತ್ರ ರಂಜಾನ್ ಹಬ್ಬಾಚರಣೆ ಹಿನ್ನೆಲೆ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಚಿಕ್ಕ ಮಸೀದಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ ಮೂಲಕ ಪಾದಯಾತ್ರೆ ಸಾಗಿ ಸಾರ್ವಜನಿಕರ ಗಮನ ಸೆಳೆದರು.
Leave a comment