ಮೈಸೂರು: ಚಾಮುಂಡಿ ಬೆಟ್ಟಕ್ಕೆ ರಾಜವಂಶಸ್ಥ, ಬಿಜೆಪಿ ಅಭ್ಯರ್ಥಿ ಯದುವೀರ್ ಭೇಟಿ ನೀಡಿ ಮತದಾನಕ್ಕೂ ಮುನ್ನ ಕುಲದೇವಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭ ಪತ್ನಿ ತ್ರಿಷಿಕಾ ಕುಮಾರಿ ಒಡೆಯರ್, ತಾಯಿ ಪ್ರಮೋದಾದೇವಿ ಒಡೆಯರ್ ಸಾಥ್ ನೀಡಿದ್ದಾರೆ.

Sign in to your account