ಮೈಸೂರು-ಕೊಡಗು ಲೋಕಸಭೆ ಚುನಾವಣೆ ಹಿನ್ನೆಲೆ ಶಾಸಕ ಜಿಟಿ ದೇವೇಗೌಡ ಪತ್ನಿ ಲಲಿತಾ ಜಿಟಿ ದೇವೇಗೌಡ ಜೊತೆ ತೆರಳಿ ಮತ ಚಲಾವಣೆ ಮಾಡಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಸ್ವಗ್ರಾಮ ಗುಂಗ್ರಾಲ್ ಛತ್ರದ ಸರ್ಕಾರಿ ಶಾಲೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಮತ ದಂಪತಿ ಮತ ಹಾಕಿದ್ದಾರೆ.

Sign in to your account