ಪ್ರತಿನಿಧಿ ವರದಿ ಚಾಮರಾಜನಗರ
2024ನೇ ಸಾಲಿನ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಅರ್ಹ ಶಿಕ್ಷಕರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜು.15 ಕೊನೆಯದಿನವಾಗಿದೆ. ಹೆಚ್ಚಿನ ಮಾಹಿತಿಯನ್ನು ವೆಬ್ಸೈಟ್ http://nationalawardstoteachers.edutation.gov.in/Login.aspx , http://nationalawardstoteachers.edutation.gov.in/welcome.aspx
http://www/schooleducation.kar.nic.in ನಲ್ಲಿ ಪರೀಶಿಲಿಸಬಹುದು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.