ಪ್ರತಿನಿಧಿ ವರದಿ ಮಡಿಕೇರಿ
ರಾಷ್ಟ್ರಿಕೃತ ಬ್ಯಾಂಕ್ಗಳಲ್ಲಿ ಖಾಲಿ ಇರುವ 4455ಕ್ಕೂ ಹೆಚ್ಚು ಪ್ರೊಬೇಶನರಿ ಆಫೀಸರ್ಸ್ ಹಾಗೂ 896 ಕ್ಕೂ ಹೆಚ್ಚು ಸ್ಪೆಶಲಿಸ್ಟ್ ಆಫಿಸರ್ಸ್ ಹುದ್ದೆಗಳ ನೇಮಕಾತಿಗೆ ಐ.ಬಿ.ಪಿ.ಎಸ್ ಸಂಸ್ಥೆ ಅರ್ಜಿ ಆಹ್ವಾನಿಸಿದೆ. ಪದವೀಧರ ವಿದ್ಯಾರ್ಥಿಗಳು ಆ.21 ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ಸೈಟ್ https://www.ibps.in/ ವೀಕ್ಷಿಸಬಹುದಾಗಿದೆ.