ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಒಲಿಂಪಿಕ್ಸ್ ಫೈನಲ್ನಿಂದ ಅನರ್ಹಗೊಳಿಸಿರುವುದು ಭಾರತದ ವಿರುದ್ಧದ ದೊಡ್ಡ ಪಿತೂರಿ. ವಿನೇಶ್ ಅವರ ಪ್ರಯತ್ನ ಶ್ಲಾಘನೀಯ. ಬಹುಶಃ ಕೆಲವರಿಗೆ ಈ ಸಂತೋಷವನ್ನು ಅರಗಿಸಿಕೊಳ್ಳಲಾಗಲಿಲ್ಲ ಎಂದನಿಸುತ್ತದೆ. ಒಂದು ರಾತ್ರಿಯಲ್ಲಿ ಐದರಿಂದ ಆರು ಕೆ.ಜಿ. ತೂಕ ಇಳಿಸಿಕೊಳ್ಳಬಹುದು. ಹೀಗಿರುವಾಗ 100 ಗ್ರಾಂನ ಸಮಸ್ಯೆ ಏನು? ವಿನೇಶ್ ಗೆದ್ದರೆ ಯಾರಿಗಾದ್ರೂ ಸಮಸ್ಯೆ ಆಗುತ್ತದೆ ಅನಿಸುತ್ತದೆ. 100 ಗ್ರಾಂ ತೂಕ ಇಳಿಸಿಕೊಳ್ಳಲು ಆಕೆಗೆ ಅವಕಾಶ ನೀಡಬೇಕಿತ್ತು.
ವಿಜೇಂದರ್ ಸಿಂಗ್
ಖ್ಯಾತ ಬಾಕ್ಸಿಂಗ್ ಪಟು
Leave a comment