ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ಸಂಸ್ಥೆಯಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಕಾರವಾರ ಶಾಸಕ ಸತೀಶ ಕೃಷ್ಣ ಸೈಲ್ ಧ್ವಜಾರೋಹಣ ನೆರವೇರಿಸಿ ಧ್ವಜ ವಂದನೆ ಸಲ್ಲಿಸಿದರು. ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ಅತೀಕುಲ್ಲಾ ಶರೀಫ್, ಉಪ ಪ್ರಧಾನ ವ್ಯವಸ್ಥಾಪಕ ಪಿ.ಎಸ್.ನಂದೀಶ ಉಪಸ್ಥಿತರಿರುವರು.