ಮಡಿಕೇರಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿರುವ ಮಡಿಕೇರಿಯ ಜಿಲ್ಲಾ ಕ್ರೀಡಾಂಗಣಕ್ಕೆ ಕ್ರೀಡಾಂಗಣದ ಉಸ್ತುವಾರಿ ಹುದ್ದೆಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ದೂ.ಸಂ.08272-220986, 9480032712 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.