ಮಂಡ್ಯ: ವಕೀಲ ಕನ್ನಂಬಾಡಿ ಕುಮಾರ್ ರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶಿಸಲಾಗಿದೆ ಎಂದು ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅನುಮೋದನೆ ಮೇರೆಗೆ ಈ ನೇಮಕ ಮಾಡಲಾಗಿದೆ.