ನಂಜನಗೂಡು ನಗರಸಭೆ ಚುನಾವಣೆಯಲ್ಲಿ ಮುದುಡಿದ “ಕಮಲ”.., ಸ್ವಪಕ್ಷ ಸದಸ್ಯರಿಂದಲೇ ಬಿಜೆಪಿಗೆ ಮುಖಭಂಗ
ತೀವ್ರ ಕುತೂಹಲ ಕೆರಳಿಸಿದ್ದ ನಂಜನಗೂಡು ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್…
ಕ್ರಿಶ್ಚಿಯನ್ ಸಂಪ್ರದಾಯದ ಮದುವೆಯಲ್ಲಿ ಮಿಂಚಿದ ಸ್ಟಾರ್ ಜೋಡಿ ತರುಣ್- ಸೊನಾಲ್ !
ಸ್ಟಾರ್ ಡೈರೆಕ್ಟರ್ ತರುಣ್ ಸುಧೀರ್ ಮತ್ತು ನಟಿ ಸೊನಾಲ್ ಮತ್ತೊಮ್ಮೆ ಮದುವೆಯಾಗಿದ್ದಾರೆ. ಕಳೆದ ಆಗಸ್ಟ್ ತಿಂಗಳಿನಲ್ಲಿ…
ಭಕ್ತಾಧಿಗಳಿಗೆ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಪ್ರಾಧಿಕಾರ ರಚನೆ ಮಾಡಲಾಗಿದೆ: ಸಿಎಂ
ಮೈಸೂರು: ಚಾಮುಂಡಿಬೆಟ್ಟದಲ್ಲಿ ಅಪರಾಧ ಕೃತ್ಯ ತಡೆಗೆ ಟಾಸ್ಕ್ ಫೋರ್ಸ್ ರಚಿಸಬೇಕು ಅಲ್ಲದೆ ಬೆಟ್ಟವನ್ನು ಮದ್ಯ, ಸಿಗರೇಟ್,…
ಅರವಿಂದ ಬೆಲ್ಲದ್ ಅವರ ಕ್ಷಮಾ ಪತ್ರಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ
ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಕೆಲವೊಮ್ಮೆ ಉದ್ವೇಗದಲ್ಲಿ ಮತ್ತೊಬ್ಬರ ಘನತೆಗೆ ಚ್ಯುತಿ ತರುವಂತಹ ಹೇಳಿಕೆ ಅರಿವಿಗೆ…
ಚಾಮುಂಡಿಬೆಟ್ಟ ಪ್ರಾಧಿಕಾರದ ವಿರುದ್ಧ ನಾವು ಕೋರ್ಟ್ ನಲ್ಲಿ ಚಾಲೆಂಜ್ ಮಾಡ್ತೇವೆ: ಸಂಸದ ಯದುವೀರ್ ಒಡೆಯರ್
ಮೈಸೂರು: ಚಾಮುಂಡಿ ಬೆಟ್ಟದ ಪ್ರಾಧಿಕಾರದ ಪ್ರಥಮ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ ನಡೆ ಖಂಡಿಸಿ ಸಂಸದ…
ಚಾಮುಂಡಿ ಬೆಟ್ಟ ಪ್ರಾಧಿಕಾರವನ್ನ ಕೋರ್ಟ್ ನ ಮುಂದಿನ ಆದೇಶದವರಗೂ ಜಾರಿಮಾಡದಂತೆ ಪತ್ರದ ಮೂಲಕ ಆಗ್ರಹಿಸಿದ ಸಂಸದ ಯದುವೀರ್
ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಚಾರ ಹೈಕೋರ್ಟ್ ನಲ್ಲಿದ್ದು, ಮುಂದಿನ ಸೂಚನೆ ಬರುವವರೆಗೂ ಕಾಯಿದೆ ಜಾರಿ…
ಸಿಎಂ ಬದಲಾವಣೆ ವಿಚಾರ ಅಪ್ರಸ್ತುತ, ಈ ಬಗ್ಗೆ ಪ್ರಶ್ನೆಯೇ ಇಲ್ಲ: ಸಚಿವ ಎಚ್ ಕೆ ಪಾಟೀಲ್
ಮೈಸೂರು: ಪ್ರಾಧಿಕಾರದ ಸಭೆಯ ಮೂಲಕ ಬೆಟ್ಟದ ಅಭಿವೃದ್ಧಿಗೆ ಚಾಲನೆ ಕೊಡುತ್ತಿದ್ದೇವೆ. ಆದರೆ ಪ್ರಮೋದಾದೇವಿ ಒಡೆಯರ್ ಯಾಕೆ…
ತಾಯಿ ಸನ್ನಿಧಿಯಲ್ಲೇ ʼಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರʼದ ಮೊದಲ ಸಭೆ
ಮೈಸೂರು: ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು…
ಚಾಮುಂಡಿಬೆಟ್ಟಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ, ನಾಡದೇವಿಗೆ ವಿಶೇಷ ಪೂಜೆ ಸಲ್ಲಿಕೆ
ಇಂದು ಸಿಎಂ ಸಿದ್ದರಾಮಯ್ಯ ನಾಡಅಧಿದೇವತೆ ತಾಯಿ ಚಾಮುಂಡೇಶ್ವರಿ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸಿದ್ದರಾಮಯ್ಯ ಹೆಸರಿನಲ್ಲಿ…
ಮುಡಾ ಹಗರಣ ಸಂಬಂಧ ಕೋರ್ಟ್ ವಿಚಾರಣೆ ಮುಂದೂಡಿಕೆ
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ…