ನನ್ನ ಬಳಿ ಇರುವ ದಾಖಲೆಗಳ ಪ್ರಕಾರ, ಸಿಎಂಗೆ ಕ್ಲೀನ್ ಚಿಟ್ ನೀಡಲು ಸಾಧ್ಯವಿಲ್ಲ: ದೂರುದಾರ ಸ್ನೇಹಮಯಿ ಕೃಷ್ಣ
ಮೈಸೂರು, ಆಗಸ್ಟ್ 1, 2025 : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಪಿ.ಎನ್. ದೇಸಾಯಿ ಆಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿದೆ ಎಂಬ ವರದಿಯ ಕುರಿತು ದೂರುದಾರ ಸ್ನೇಹಮಯಿ ಕೃಷ್ಣ ಅವರು ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ದೇಸಾಯಿ ಆಯೋಗವು…
ಮುಡಾದಲ್ಲಿ ಹಗರಣವೇ ಆಗಿಲ್ಲ. ಯಾರೇ ತನಿಖೆ ಮಾಡಿದರೂ ಇದೇ ರೀತಿ ಕ್ಲೀನ್ ಚಿಟ್ ಸಿಗುತ್ತದೆ : ಎಂಎಲ್ಸಿ., ಯತೀಂದ್ರ ಸಿದ್ದಾರಾಮಯ್ಯ
ಮೈಸೂರು, ಆಗಸ್ಟ್ 1, 2025 : ಮುಡಾ ಹಗರಣ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿವೃತ್ತ ನ್ಯಾಯಮೂರ್ತಿ ಪಿ. ಎನ್. ದೇಸಾಯಿ ಆಯೋಗ ಕ್ಲೀನ್ ಚಿಟ್ ನೀಡಿರುವ ಕುರಿತು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಮೈಸೂರಿನಲ್ಲಿ ತಮ್ಮ ಮೊದಲ ಪ್ರತಿಕ್ರಿಯೆ…
ಒಳ ಮೀಸಲಾತಿಗೆ ಆಗ್ರಹಿಸಿ ಮೈಸೂರಿನಲ್ಲಿ ಮಾದಿಗ ಸಂಘಟನೆಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ
ಮೈಸೂರು, ಆಗಸ್ಟ್ 1, 2025 : ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಮೈಸೂರಿನಲ್ಲಿ ಮಾದಿಗ ಸಂಘಟನೆಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ನಡೆಯಿತು. ಪುರಭವನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಜಾಥಾ ನಡೆಸಿದ ಒಕ್ಕೂಟದ ಸದಸ್ಯರು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. "35…
ಮುಡಾ ಹಗರಣ : ನಿವೃತ್ತ ನ್ಯಾಯಮೂರ್ತಿ ಪಿ. ಎನ್. ದೇಸಾಯಿ ನೇತೃತ್ವದ ಏಕಸದಸ್ಯ ಆಯೋಗ ವರದಿ ಸಲ್ಲಿಕೆ
ಮೈಸೂರು, ಆಗಸ್ಟ್ 1, 2025 : ಮುಡಾ ಹಗರಣ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಕ್ಲೀನ್ ಚಿಟ್ ದೊರೆತಿದೆ. ನಿನ್ನೆ, ನಿವೃತ್ತ ನ್ಯಾಯಮೂರ್ತಿ ಪಿ. ಎನ್. ದೇಸಾಯಿ ನೇತೃತ್ವದ ಏಕಸದಸ್ಯ ಆಯೋಗವು ಈ ಕುರಿತು ವರದಿ ಸಲ್ಲಿಸಿದೆ. 2006ರಿಂದ 2024ರವರೆಗಿನ…
ಸಿಎಂ ಸಿದ್ದರಾಮಯ್ಯ ಸ್ವಕ್ಷೇತ್ರದಲ್ಲಿ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ರೌಂಡ್ಸ್..! ಅಧಿಕಾರಿಗಳಿಗೆ ತರಾಟೆ
ಮೈಸೂರು, ಆಗಸ್ಟ್ 1, 2025 : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ಕ್ಷೇತ್ರದಲ್ಲಿ ಅವರ ಪುತ್ರ ಡಾ. ಯತೀಂದ್ರ ರೌಂಡ್ಸ್ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ, ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ. ವರುಣಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಮಾಕನಹುಂಡಿ ಗ್ರಾಮಕ್ಕೆ…
ಅನ್ನಭಾಗ್ಯದ ಅಕ್ಕಿ ಕಾಳಸಂತೆಯಲ್ಲಿ ಮಾರಾಟ..! ಮೂರು ಕ್ವಿಂಟಾಲ್‌ಗಿಂತಲೂ ಹೆಚ್ಚು ಅಕ್ಕಿ ವಶಕ್ಕೆ ಪಡೆದ ಅಧಿಕಾರಿಗಳು..!
ಕೊಡಗು, ಆಗಸ್ಟ್ 1, 2025 : ಸರ್ಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆಹಚ್ಚಿ, ಮೂರು ಕ್ವಿಂಟಾಲ್‌ಗಿಂತಲೂ ಹೆಚ್ಚು ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಕುಶಾಲನಗರದ ಸುಂದರನಗರ ಗ್ರಾಮದಲ್ಲಿ ಮನೆಯಿಂದ ಮನೆಗೆ ತೆರಳಿ ಅಕ್ಕಿಯನ್ನು ಸಂಗ್ರಹಿಸಲಾಗುತ್ತಿತ್ತು. ಈ ಬಗ್ಗೆ ಮಾಹಿತಿ…
ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ : ನಾಳೆಗೆ ಶಿಕ್ಷೆಯ ಪ್ರಮಾಣ ಪ್ರಕಟ..!
ಬೆಂಗಳೂರು, ಆಗಸ್ಟ್ 1, 2025 : ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೈಲುಗಟ್ಟಿಯಾಗಿದೆ. ಮನೆಗೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ಹೊರಡಿಸಿದೆ. ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿಯಾಗಿದ್ದಾನೆಂದು ನ್ಯಾಯಾಧೀಶರು ಘೋಷಿಸಿದ್ದಾರೆ.ಪ್ರಜ್ವಲ್ ಶಿಕ್ಷೆಯ ಪ್ರಮಾಣವನ್ನು…
ಬೆಲೆ ತಗ್ಗಿಸಿದ ತೈಲ ಮಾರುಕಟ್ಟೆ ಕಂಪನಿಗಳು : ಇಂದಿನಿಂದಲೇ ನೂತನ ಬೆಲೆ ಜಾರಿ.., ಗ್ರಾಹಕರು ಫುಲ್ ಖುಷ್.!
ನವದೆಹಲಿ, ಆಗಸ್ಟ್ 1, 2025 : ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 33.50 ರೂ.ಗಳಷ್ಟು ತಗ್ಗಿಸಿದ್ದು, ಈ ಹೊಸ ಬೆಲೆ ಇಂದಿನಿಂದಲೇ ಜಾರಿಯಾಗಿದೆ. ಬೆಲೆ ಇಳಿಕೆಯಿಂದಾಗಿ ಗ್ರಾಹಕರು ಸಂತಸಗೊಂಡಿದ್ದಾರೆ. ಇಂಡಿಯನ್ ಆಯಿಲ್‌ನ ವೆಬ್‌ಸೈಟ್ ಪ್ರಕಾರ,…
ಡಾ.ರಾಜ್ ಕುಮಾರ್ ಸಹೋದರಿ ನಾಗಮ್ಮ ವಿಧಿವಶ..!
ಚಾಮರಾಜನಗರ , ಆಗಸ್ಟ್ 1 , 2025 : ಚಂದನವನದ ಹಿರಿಯ ನಟ ಡಾ. ರಾಜ್ ಕುಮಾರ್ ಅವರ ಸಹೋದರು ನಾಗಮ್ಮ ಇಂದು ವಿಧಿವಶರಾಗಿದ್ದಾರೆ.ವಯೋಸಹಜ ಖಾಯಿಲೆಯಿಂದ ಅವರು ಹಲವು ದಿನಗಳಿಂದ ಬಳಲುತ್ತಿದ್ದರು. ಅವರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು.ಚಿಕಿತ್ಸೆ ಫಲಿಸದೆ ಶುಕ್ರವಾರ ಅವರು…
ಮೈಸೂರಿನಲ್ಲಿ ಡ್ರಗ್ಸ್ ತಯಾರಿಕಾ ಘಟಕಾ ಪತ್ತೆ ಹಿನ್ನೆಲೆ ಮುಂದುವರಿದ ಪೊಲೀಸರ ಕಾರ್ಯಾಚರಣೆ : ಮತ್ತೋರ್ವ ಆರೋಪಿ ವಶಕ್ಕೆ!
ಮೈಸೂರು, ಆಗಸ್ಟ್ 1, 2025 : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಡ್ರಗ್ಸ್ ತಯಾರಿಕಾ ಘಟಕ ಪತ್ತೆಯಾದ ಪ್ರಕರಣವನ್ನು ತೀರಾ ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ ಸತತ ಕಾರ್ಯಾಚರಣೆ ನಡೆಸಿದೆ. ಅಂತೆಯೇ ಮೈಸೂರಿನ ವಿವಿಧ ಭಾಗಗಳಲ್ಲಿ ಪೊಲೀಸರ ಕಾರ್ಯಾಚರಣೆ ಮುಂದುವರಿದಿದ್ದು, ಓರ್ವ ಆರೋಪಿ,…
