ಚಿಕ್ಕಮಗಳೂರು: ಅರ್ಜಿ ಸಲ್ಲಿಸದೆಯೂ, ಅಕ್ರಮವಾಗಿ ಸರ್ಕಾರಿ ಜಾಗ ಮಂಜೂರು ಮಾಡಿಸಿಕೊಂಡ ಭೂಗಳ್ಳರು ಬಯಲಿಗೆ ಬಿದ್ದರು
ರಾಜ್ಯದಲ್ಲೇ ಬಗೆದಷ್ಟೂ ಭಾರೀ ಪ್ರಮಾಣದ ಭೂ ಅಕ್ರಮಕ್ಕೆ ಕಾಫಿ ನಾಡು ಚಿಕ್ಕಮಗಳೂರು ಸಾಕ್ಷಿಯಾಗುತ್ತಿದೆ. ನನಗೂ ಬೇಕು-…
ಯುವ ವಕೀಲ ಪ್ರೀತಮ್ ಮೇಲೆ ಪೊಲೀಸರ ಹಲ್ಲೆ: ಸಿಐಡಿ ತನಿಖೆ ಆರಂಭ
ಚಿಕ್ಕಮಗಳೂರು: ಯುವ ವಕೀಲ ಪ್ರೀತಮ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ…
ನಾಯಿ ಬೊಗಳಿದ ವಿಚಾರಕ್ಕಾಗಿ ದಂಪತಿ ಮೇಲೆ ಆಸಿಡ್ ದಾಳಿ ಮಾಡಿದ ಪಕ್ಕದ ಮನೆಯವರು
ಅಕ್ಕಪಕ್ಕದ ಮನೆಯವರ ನಡುವೆ ಹಳೆಯ ದ್ವೇಷ, ನಿತ್ಯವೂ ಕಿರಿಕ್, ಬೆಳಗ್ಗೆ ಆರಂಭವಾಗುವ ಈ ಎರಡು ಮನೆಯವರ…
ಚಿಕ್ಕಮಗಳೂರು: ವಕೀಲನ ಮೇಲೆ ಗಂಭೀರ ಹಲ್ಲೆ ನಡೆಸಿದ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ಎಸ್ ಪಿ ಆದೇಶ
ಚಿಕ್ಕಮಗಳೂರು: ಗುರುವಾರ ಸಾಯಂಕಾಲ ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ಹೆಲ್ಮಟ್ ವಿಚಾರಕ್ಕೆ ಸಂಬಂಧಿಸಿದಂತೆ ವಕೀಲ ಪ್ರೀತಮ್ ಅನ್ನುವವರ…
ಚಿಕ್ಕಮಗಳೂರು: ಬ್ಯಾಂಕ್ ಸಿಬ್ಬಂದಿಯಿಂದಲೇ ಗ್ರಾಹಕರಿಗೆ ವಂಚನೆ: ಚಿನ್ನ, ಎಫ್ಡಿ ಹಣ ದುರಪಯೋಗ
ಚಿಕ್ಕಮಗಳೂರು ನ.30: ಈ ಪ್ರಕರಣದಲ್ಲಿ ಬೇಲಿಯೇ ಎದ್ದು ಹೊಲ ಮೇದಂತಾಗಿದೆ. ಬ್ಯಾಂಕ್ ಸಿಬ್ಬಂದಿಗಳೇ ಗ್ರಾಹಕರಿಗೆ ವಂಚಿಸಿರುವ…
ಕುಟುಂಬಸ್ಥರಿಗೆ ಇಟಿಎಫ್ ಸಿಬ್ಬಂದಿ ಕಾರ್ತಿಕ್ ಮೃತದೇಹ ಹಸ್ತಾಂತರ
ಚಿಕ್ಕಮಗಳೂರು: ಬೈರಾಪುರ ಬಳಿ ಕಾಡಾನೆ ದಾಳಿಗೆ ಒಳಗಾಗಿ ಮೃತಪಟ್ಟಿದ್ದ ETF ಸಿಬ್ಬಂದಿ ಕಾರ್ತಿಕ್ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.…
ಚಿಕ್ಕಮಗಳೂರು: ಬಿರಿಯಾನಿ ತಿಂದು 17 ಜನ ಅಸ್ವಸ್ಥ
ಒಂದು ದಿನದ ಹಿಂದಿನ ಬಿರಿಯಾನಿ ತಿಂದು 17 ಜನ ವಾಂತಿ-ಭೇದಿಯಿಂದ ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ…
ಕುಂದೂರು ಅರಣ್ಯ ವ್ಯಾಪ್ತಿಯಲ್ಲಿ ಒಂಟಿ ಸಲಗೆ ಸೆರೆ
ಚಿಕ್ಕಮಗಳೂರು, ನ.16: ಮೂಡಿಗೆರೆ ತಾಲೂಕಿನ ಕುಂದೂರು ಅರಣ್ಯ ವ್ಯಾಪ್ತಿಯಲ್ಲಿ ಒಂಟಿ ಸಲಗ ಸೆರೆಯಾಗಿದೆ. ಅರವಳಿಕೆ ಮದ್ದು ನೀಡಿ…
ಶೃಂಗೇರಿಯ ಮಾರುತಿ ಬೆಟ್ಟದಲ್ಲಿ 32 ಅಡಿ ಎತ್ತರದ ಶಂಕರ ಪ್ರತಿಮೆ ಅನಾವರಣ!
ಚಿಕ್ಕಮಗಳೂರು: ದಕ್ಷಿಣಾಮ್ನಯ ಶಾರದಾಂಭೆ ಕ್ಷೇತ್ರ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ಇಷ್ಟು ದಿನ ಶೃಂಗೇರಿಯಲ್ಲಿ ಶಾರದಾಂಭೆ…
ದತ್ತಮಾಲಾ ಅಭಿಯಾನ; ಶಂಕರಮಠ ಮುಂಭಾಗ ಧರ್ಮಸಭೆ
ಚಿಕ್ಕಮಗಳೂರು: ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದತ್ತಮಾಲಾ ಅಭಿಯಾನ ಹಿನ್ನೆಲೆಯಲ್ಲಿ ನಗರದ ಶಂಕರಮಠ…