ಮೈಸೂರು-ಕೊಡಗು ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್ ರ್ಯಾಲಿಗೆ ಅಭೂತಪೂರ್ವ ಬೆಂಬಲ
ಮೈಸೂರು: ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್ ಇಂದು ವಾರ್ಡ್ ನಂ.…
ಲೋಕಸಭೆ ಚುನಾವಣೆ, ಏಪ್ರಿಲ್ 26ಕ್ಕೆ ಮೈಸೂರಿನ ಪ್ರವಾಸಿ ತಾಣಗಳು ಬಂದ್
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಏಪ್ರಿಲ್ 26ರಂದು ಮೈಸೂರಿನ ಪ್ರವಾಸಿ ತಾಣಗಳನ್ನು ಬಂದ್…
ಏ.28ಕ್ಕೆ ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ: ಎರಡು ದಿನ ಕ್ಯಾಂಪೇನ್
ಬೆಳಗಾವಿ: ಲೋಕಸಭೆ ಚುನಾವಣೆ ಹಿನ್ನೆಲೆ ಪದೇ ಪದೇ ರಾಜ್ಯ ಪ್ರವಾಸ ಕೈಗೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ…
ಜಿಹಾದಿಗಳಿಗೆ, ಕೊಲೆಪಾತಕಿಗಳಿಗೆ ಭಯವಿಲ್ಲ, ಸಿಎಂ, ಗೃಹ ಸಚಿವರು ಬಳೆ ತೊಟ್ಟಿದ್ದಾರೆಯೇ: ವಿಜಯೇಂದ್ರ
ಮೈಸೂರು: ಯಾದಗಿರಿಯ ಶಗಾಪುರಪೇಟೆ ಬಡಾವಣೆಯಲ್ಲಿ ಮುಸ್ಲಿಂ ಯುವಕನೊಬ್ಬ ದಲಿತ ಯುವಕನ ಹತ್ಯೆ ಮಾಡಿರುವ ವಿಚಾರವಾಗಿ ರಾಜ್ಯ…
ಸೂರತ್ನಲ್ಲಿ ಚುನಾವಣೆಗೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ
ಸೂರತ್: ಸಾಮಾನ್ಯವಾಗಿ ಎಂದ ಮೇಲೆ ಮೊದಲು ಅಭ್ಯರ್ಥಿ ಕಣಕ್ಕಿಳಿಸುವುದು, ನಂತರ ನಾಮಪತ್ರ ಸಲ್ಲಿಕೆ, ನಾಮಪತ್ರ ಪರಿಶೀಲನೆ,…
ಲೋಕಸಭಾ ಚುನಾವಣಾ ಅಖಾಡದಿಂದ ಹಿಂದೆ ಸರಿದ ದಿಂಗಾಲೇಶ್ವರ ಶ್ರೀ
ಧಾರವಾಡ: ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಕಣಕ್ಕೆ ಇಳಿದಿದ್ದ ಶಿರಹಟ್ಟಿಯ ಬಾಳೆಹೊಸೂರು ಫಕೀರೇಶ್ವರ ಮಠದ ಶ್ರೀ ದಿಂಗಾಲೇಶ್ವರ…
ನೇಹಾ ಪ್ರಕರಣ: ಸಿಎಂ, ಹೆಚ್ ಎಂ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ:ಈಶ್ವರಪ್ಪ
ಶಿವಮೊಗ್ಗ: ಹುಬ್ಬಳ್ಳಿಯ ಕಾಲೇಜೊಂದರಲ್ಲಿ ಮುಸ್ಲಿಂ ಯುವಕನೊಬ್ಬನಿಂದ ಹಿಂದೂ ಯುವತಿ ನೇಹಾ ಹಿರೇಮಠ ಕೊಲೆಯಾಗಿರುವುದು ಅತ್ಯಂತ ಖಂಡನೀಯ…
ಲೋಕಸಭೆ ಚುನಾವಣೆ ಪ್ರಚಾರದ ಅಖಾಡದಲ್ಲಿ ಚೊಂಬು, ಚಿಪ್ಪು, ಟಾಯ್ಲೆಟ್ಟು
ಬೆಂಗಳೂರು: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಈಗಾಗಲೇ ಮುಗಿದಿದ್ದು, ಎರಡನೇ ಹಂತದ ಮತದಾನ ಏಪ್ರಿಲ್…
ಬಡವರ ಅಕ್ಕಿಗೆ ಕನ್ನಹಾಕಬೇಡಿ ಅಂತ ಯಡಿಯೂರಪ್ಪಗೆ ಹೇಳಿದ್ದೆ: ಸಿದ್ದರಾಮಯ್ಯ
ಆನೇಕಲ್: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಲೋಕಸಭಾ ಕ್ಷೇತ್ರದಲ್ಲಿ ನಿನ್ನೆ ಭಾಷಣ ಮಾಡುವಾಗ ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು…
ನನ್ನಲ್ಲಿ ಗರ್ವವೇ ಇಲ್ಲ, ದೇವೇಗೌಡರು ಭಂಗ ಮಾಡೋದಾದ್ರೂ ಏನು? ಸಿದ್ದರಾಮಯ್ಯ
ಆನೇಕಲ್: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಭಾಗವಾಗಿರುವ ಆನೇಕಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಿನ್ನೆ…