ಲೋಕಸಭೆ ಚುನಾವಣೆ: PSI 402 ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಮುಂದೂಡಿಕೆ
ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆ 402 PSI ಹುದ್ದೆಗಳ ಲಿಖಿತ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ.…
ಕುಮಾರಸ್ವಾಮಿಯವರ ಹಾರ್ಟ್ ಆಪರೇಶನ್ ಯಶಸ್ವೀಯಾಗಿ ನಡೆದಿದೆ : ಹೆಚ್ ಡಿ ರೇವಣ್ಣ
ಬೆಂಗಳೂರು: ಜೆಡಿಎಸ್ ಮುಖಂಡ ಹೆಚ್ ಡಿ ರೇವಣ್ಣ ಇಂದು ತಮ್ಮ ಮಗ ಮತ್ತು ಹಾಸನ ಸಂಸದ…
ಎಂಎಲ್ಸಿ ಸ್ಥಾನಕ್ಕೆ ಮರಿತಿಬ್ಬೇಗೌಡ ರಾಜೀನಾಮೆ
ಹುಬ್ಬಳ್ಳಿ : ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರು ತಮ್ಮ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ…
PODCAST : ಹೆಚ್ ಡಿ ಕುಮಾರಸ್ವಾಮಿನೇ ಮಂಡ್ಯ ಕ್ಷೇತ್ರದ ಮೈತ್ರಿ ಅಭ್ಯರ್ಥಿ – ಮಾಜಿ ಸಚಿವ ಸಿ.ಎಸ್ ಪುಟ್ಟರಾಜು
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್.ಡಿ ಕುಮಾರಣ್ಣನೇ ಸ್ಪರ್ಧಿಸಲಿದ್ದಾರೆ ಎಂದು ಮಾಜಿ…
PODCAST : ನಂಜನಗೂಡು ರೈಲ್ವೇ ಫ್ಲೈ ಓವರ್ ರೆಡಿ : ಲೋಡ್ ಟೆಸ್ಟ್ ಬಳಿಕ ಸಂಚಾರಕ್ಕೆ ಮುಕ್ತ
ನಂಜನಗೂಡಿನ ಸುಜಾತಪುರಂ ಬಳಿಯ ರೈಲ್ವೇ ಮೇಲ್ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಸದ್ಯದಲ್ಲೇ ಸಂಚಾರಕ್ಕೆ ಮುಕ್ತವಾಗಲಿದೆ. ಆ…
PODCAST : ಸಿದ್ದರಾಮಯ್ಯ ದುರಹಂಕಾರದ ಮಾತುಗಳನ್ನ ಬಿಡ್ಬೇಕು : ಸಿಎನ್ ಅಶ್ವತ್ ನಾರಾಯಣ ಕಿಡಿ
ಮೈಸೂರು : ಸಿದ್ದರಾಮಯ್ಯ ದುರಂಹಕಾರದ ಮಾತು ಬಿಡಬೇಕು. ಮೈಸೂರು ಮಹಾರಾಜರ ಕೊಡುಗೆ ಅನನ್ಯವಾದದ್ದು. ಮಹಾರಾಜರು ಮಾಡಿರುವ…
PODCAST : ಬಿಜೆಪಿ ಶುದ್ಧೀಕರಣವೇ ನನ್ನ ಗುರಿ, ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರಲ್ಲ: ಡಿವಿ ಸದಾನಂದ ಗೌಡ
ಬೆಂಗಳೂರು: ಕಾಂಗ್ರೆಸ್ನಿಂದ ನನಗೆ ಆಫರ್ ಬಂದಿರುವುದು ನಿಜ. ನಾವು ನಿಮಗೆ ಟಿಕೆಟ್ ಕೊಡುತ್ತೇವೆ. ನಿಮ್ಮನ್ನು ಗೆಲ್ಲಿಸಿಕೊಂಡು…
ಮೇಕೆದಾಟು ವಿಚಾರದಲ್ಲಿ ಕನ್ನಡಿಗರ ಬೆನ್ನಿಗೆ ಚೂರಿ ಹಾಕುತ್ತಿರುವ ದ್ರೋಹಿಗಳು : ಅಶೋಕ್
ಬೆಂಗಳೂರು, ಮಾರ್ಚ್ 21: ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ಗೆದ್ದರೆ ಕರ್ನಾಟಕ ಸರ್ಕಾರದ ಮೇಕೆದಾಟು…
ಅಜ್ಞಾತ ಸ್ಥಳದಲ್ಲಿ ಸಭೆ ಸೇರಿ ಮುಂದಿನ ನಿರ್ಧಾರ : ಎಂ.ಪಿ.ರೇಣುಕಾಚಾರ್ಯ
ದಾವಣಗೆರೆ : ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಹೊನ್ನಾಳಿ ಅಸೆಂಬ್ಲಿ ಕ್ಷೇತ್ರದಿಂದ ಸೋತಾಗಿನಿಂದಲೂ ದಾವಣಗೆರೆ ಲೋಕಸಭಾ ಕ್ಷೇತ್ರದ…
ಚುನಾವಣಾ ಅಧಿಕಾರಿಗಳಿಂದ ದಾಳಿ; ಮತದಾರರಿಗೆ ಹಂಚಲು ಸಂಗ್ರಹಿಸಿದ್ದ ಕುಕ್ಕರ್ ವಶಕ್ಕೆ
ತುಮಕೂರು : ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 80ಕ್ಕೂ ಹೆಚ್ಚು ಕುಕ್ಕರ್ಗಳನ್ನು ತುಮಕೂರು ಜಿಲ್ಲೆಯ ಕುಣಿಗಲ್ನ 22ನೇ…