ರಾಮೇಶ್ವರಂ ಕೆಫೆ ಸ್ಫೋಟ ಕೇಸ್ ; ತಮಿಳುನಾಡಿನಿಂದ ಬಂದು ಬಾಂಬ್ ಇಟ್ಟ ಶಂಕಿತ
ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನ ಜಾಡು ಹಿಡಿದ ಎನ್ಐಎಗೆ…
ಕಾಂಗ್ರೆಸ್ ಶಾಸಕರಿಗೆ ಬಿಜೆಪಿ 50 ಕೋಟಿ ಆಮಿಷವೊಡ್ಡಿದೆ -ಸಿದ್ದರಾಮಯ್ಯ
ಬೆಂಗಳೂರು : ಲೋಕಸಭಾ ಚುನಾವಣೆಗೆ ಅಖಾಡ ಸಜ್ಜಾಗಿದೆ. ಪ್ರಚಾರ ಆರಂಭವಾಗಿದೆ. ಅಭ್ಯರ್ಥಿಗಳು ತಮ್ಮ ಗೆಲುವಿಗಾಗಿ ನಾನಾ…
ಸಮಾಜದ ಪರಿಸ್ಥಿತಿ ಬದಲಿಸುವ ಉದ್ದೇಶದಿಂದ ನಾನು ರಾಜಕೀಯಕ್ಕೆ ಬಂದಿದ್ದೇನೆ : ಯದುವೀರ್ ಒಡೆಯರ್
ಜನರ ಪ್ರತಿನಿಧಿಯಾಗಿ ಸೇವೆ ಮಾಡುವ ಮೂಲಕ ಸಮಾಜದ ಪರಿಸ್ಥಿತಿ ಬದಲಿಸುವ ಉದ್ದೇಶದಿಂದ ನಾನು ರಾಜಕೀಯಕ್ಕೆ ಬಂದಿದ್ದೇನೆ…
ಕುಮಾರಸ್ವಾಮಿಯವರ ಹಾರ್ಟ್ ಆಪರೇಶನ್ ಯಶಸ್ವೀಯಾಗಿ ನಡೆದಿದೆ : ಹೆಚ್ ಡಿ ರೇವಣ್ಣ
ಬೆಂಗಳೂರು: ಜೆಡಿಎಸ್ ಮುಖಂಡ ಹೆಚ್ ಡಿ ರೇವಣ್ಣ ಇಂದು ತಮ್ಮ ಮಗ ಮತ್ತು ಹಾಸನ ಸಂಸದ…
ಎಂಎಲ್ಸಿ ಸ್ಥಾನಕ್ಕೆ ಮರಿತಿಬ್ಬೇಗೌಡ ರಾಜೀನಾಮೆ
ಹುಬ್ಬಳ್ಳಿ : ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರು ತಮ್ಮ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ…
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೃದಯಶಸ್ತ್ರಚಿಕಿತ್ಸೆ ಯಶಸ್ವಿ
ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಹೃದಯಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ ನುರಿತ…
PODCAST : ಧರ್ಮಾದಾಯ ದತ್ತಿಗಳ ತಿದ್ದುಪಡಿ ಮಸೂದೆ ಸಹಿ ಹಾಕದೇ ವಾಪಸ್ ಕಳುಹಿಸಿದ ರಾಜ್ಯಪಾಲರು
ಬೆಂಗಳೂರು : ರಾಜ್ಯದಲ್ಲಿ ಭಾರಿ ಚರ್ಚೆ ಹುಟ್ಟು ಹಾಕಿದ್ದ ಹೆಚ್ಚು ಆದಾಯವಿರುವ ದೇಗುಲಗಳಿಗೆ ತೆರಿಗೆ ವಿಧಿಸುವ…
PODCAST : ಹೆಚ್ ಡಿ ಕುಮಾರಸ್ವಾಮಿನೇ ಮಂಡ್ಯ ಕ್ಷೇತ್ರದ ಮೈತ್ರಿ ಅಭ್ಯರ್ಥಿ – ಮಾಜಿ ಸಚಿವ ಸಿ.ಎಸ್ ಪುಟ್ಟರಾಜು
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್.ಡಿ ಕುಮಾರಣ್ಣನೇ ಸ್ಪರ್ಧಿಸಲಿದ್ದಾರೆ ಎಂದು ಮಾಜಿ…
PODCAST : ನಂಜನಗೂಡು ರೈಲ್ವೇ ಫ್ಲೈ ಓವರ್ ರೆಡಿ : ಲೋಡ್ ಟೆಸ್ಟ್ ಬಳಿಕ ಸಂಚಾರಕ್ಕೆ ಮುಕ್ತ
ನಂಜನಗೂಡಿನ ಸುಜಾತಪುರಂ ಬಳಿಯ ರೈಲ್ವೇ ಮೇಲ್ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಸದ್ಯದಲ್ಲೇ ಸಂಚಾರಕ್ಕೆ ಮುಕ್ತವಾಗಲಿದೆ. ಆ…
PODCAST : ಸಿದ್ದರಾಮಯ್ಯ ದುರಹಂಕಾರದ ಮಾತುಗಳನ್ನ ಬಿಡ್ಬೇಕು : ಸಿಎನ್ ಅಶ್ವತ್ ನಾರಾಯಣ ಕಿಡಿ
ಮೈಸೂರು : ಸಿದ್ದರಾಮಯ್ಯ ದುರಂಹಕಾರದ ಮಾತು ಬಿಡಬೇಕು. ಮೈಸೂರು ಮಹಾರಾಜರ ಕೊಡುಗೆ ಅನನ್ಯವಾದದ್ದು. ಮಹಾರಾಜರು ಮಾಡಿರುವ…