ಇವರೆಲ್ಲಾ ಬ್ಲೂಫಿಲಂ ತೋರಿಸಿ ಮೇಲೆ ಬಂದವರು ಎಂಬ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಆರೋಪಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ನಾನು ಬ್ಲೂಫಿಲಂ ತೋರಿಸಿದ್ದನ್ನು ಸಾಬೀತು ಮಾಡಿದರೇ ರಾಜಕೀಯದಿಂದ ನಿವೃತ್ತಿಯಾಗುವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

Sign in to your account