ಹಾಸನ: ಚಾಮುಂಡೇಶ್ವರಿ ವಿದ್ಯುಚ್ಛಕ್ತಿ ಸರಬರಾಜು ನಿಗಮ ನಿಯಮಿತ ವತಿಯಿಂದ ಸೆ.4 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ವರೆಗೆ 66/ಕೆ.ವಿ. ಅರಕಲಗೂಡು, ದೊಡ್ಡಮಗ್ಗೆ, ಮತ್ತು ಮಲ್ಲಿಪಟ್ಟಣ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ 2ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿಗಳನ್ನು ಕೈಗತ್ತಿಕೊಳ್ಳಲು ಉದ್ದೇಶಿಸಿದ್ದು, ಸದರಿ ದಿನಗಳಂದು ಈ ವಿದ್ಯುತ್ ಕೇಂದ್ರಗಳಿಂದ ಸರಬರಾಜಾಗುವ ಗ್ರಾಮಗಳಲ್ಲಿ ವಿದ್ಯುತ್ ಆಡಚಣೆಯಾಗಲಿದ್ದು, ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಲು ವಿಭಾಗದ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.