ಬೆಂಗಳೂರು ಅ.25: ಕಳೆದ ಒಂದು ದಿನದಿಂದ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ (BJP) ರಾಜ್ಯಸಭಾ ಸದಸ್ಯ, ನಟ ಜಗ್ಗೇಶ (Jaggesh) ಅವರು ಹುಲಿ ಉಗುರು (Tiger Claw) ಲಾಕೆಟ್ ಧರಿಸಿರುವ ವಿಡಿಯೋ ವೈರಲ್ ಆಗುತ್ತಿದೆ. ಈ ಸಂಬಂಧ ನಟ ಜಗ್ಗೇಶ್ ವಿರುದ್ಧ ಕಾಂಗ್ರೆಸ್ನ ಮಾಜಿ ಎಂಎಲ್ಸಿ ಪಿ.ಆರ್ ರಮೇಶ್, ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರಿಗೆ ದೂರು ನೀಡಿದ್ದಾರೆ.