ಬೆಟ್ಟದಪುರದಲ್ಲಿ ಶುಕ್ರವಾರ ನವರಾತ್ರಿ ಹಬ್ಬದ ಅಂಗವಾಗಿ ಬೆಳ್ಳಿ ಬಸಪ್ಪ ಹಾಗೂ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಮೆರವಣಿಗೆಯ ಉತ್ಸವ ನಡೆಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿತ್ತು. ಭಕ್ತಾದಿಗಳು ಪೂಜೆ ಸಲ್ಲಿಸುವ ಮೂಲಕ ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಬೇಡಿಕೊಂಡರು.

Sign in to your account