8ಕೆಜಿಎಲ್-2
ಫೋಟೋ ಶೀರ್ಷಿಕೆ:
ಕೊಳ್ಳೇಗಾಲ ಪಟ್ಟಣದ ಶ್ರೀ ರಾವಳೇಶ್ವರಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಮಧ್ಯಾಹ್ನ ಗಣೇಶ ಚತುರ್ಥಿ ಪ್ರಯುಕ್ತ ವಿಶೇಷ ಪೂಜಾ ಪುನಸ್ಕಾರಗಳನ್ನು ಏರ್ಪಡಿಸಲಾಗಿತ್ತು. ಪಟ್ಟಣದ ಭೀಮನಗರದ ಭಕ್ತರು ಸೇರಿದಂತೆ ಇತರ ಗ್ರಾಮಗಳಿಂದ ಭಕ್ತರು ದೇಗುಲಕ್ಕೆ ತೆರಳಿ ಶ್ರೀಸ್ವಾಮಿಗೆ ಭಕ್ತಿಭಾವದಿಂದ ಪೂಜೆ ಸಲ್ಲಿಸಿದರು.
Leave a comment