ಕೊಪ್ಪಳ: ಗಂಗಾವತಿ ತಾಲೂಕಿನ ವಡ್ಡರಟ್ಟಿಯ ಸಖಿ ಮತಗಟ್ಟೆ 112 ರಲ್ಲಿ ಮತ ಚಲಾಯಿಸಲು ಬಂದವರಿಗೆ ವೆಲ್ ಕಮ್ ಡ್ರಿಂಕ್ಸ್ ವ್ಯವಸ್ಥೆ ಮಾಡಲಾಗಿದೆ. ಮತಗಟ್ಟೆ ಮುಂದೆ ತಂಪು ಪಾನೀಯ ವಿತರಣೆ ಮಾಡಲಾಗುತ್ತಿದೆ.

Sign in to your account