ಮೈಸೂರು: ಚಾಮುಂಡಿ ಬೆಟ್ಟಕ್ಕೆ ಹುಬ್ಬಳ್ಳಿ ನಗರ ಶಾಸಕ ಮಹೇಶ್ ಟೆಂಗಿನಕಾಯಿ ಭೇಟಿ ನೀಡಿ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದರು. ಅಲ್ಲದೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದು, ಶಾಸಕ ಮಹೇಶ್ ಟೆಂಗಿನಕಾಯಿಗೆ ಬಿಜೆಪಿ ಮುಖಂಡರು ಸಾಥ್ ನೀಡಿದರು.

Sign in to your account