ಕೊಳ್ಳೇಗಾಲ: ತಾಲೂಕಿನ ಹೊಂಡರಬಾಳು ಗ್ರಾಮದ ನಿವಾಸಿ ಎಂ.ಎಂ.ಮೋಹನ್(81) ಅವರು ಬುಧವಾರ ರಾತ್ರಿ ಅನಾರೋಗ್ಯದ ಹಿನ್ನೆಲೆ ತಮ್ಮ ನಿವಾಸದಲ್ಲಿ ನಿಧನರಾದರು. ಇವರಿಗೆ ಪತ್ನಿ, ಓರ್ವ ಪುತ್ರ ಹಾಗೂ ಮೂವರು ಪುತ್ರಿಯರು ಇದ್ದಾರೆ.
25ಕೆಜಿಎಲ್-1
ಫೋಟೋ ಶೀರ್ಷಿಕೆ:
ಮೃತ ಎಂ.ಎಂ.ಮೋಹನ್ ಅವರ ಫೋಟೋ ಇದೆ
Leave a comment