ಮೈಸೂರು: ಯದುವೀರ್ ನಮ್ಮ ಸ್ಟಾರ್ ಕ್ಯಾಂಪೇನರ್ ಅವರನ್ನು ಎಲ್ಲಾ ಕಡೆಗಳಲ್ಲಿ ಬಳಸಿಕೊಳ್ಳುತ್ತೇವೆ ಎಂದು ಮೈಸೂರಿನಲ್ಲಿ ರಾಧಾ ಮೋಹನ್ ದಾಸ್ ಹೇಳಿದರು. ಈ ಸಂಬಂಧ ಮಾತನಾಡಿದ ಅವರು, ಪ್ರತಾಪ್ ಸಿಂಹ ಕೂಡ ನಮ್ಮ ಸ್ಟಾರ್ ಪ್ರಚಾರಕ. ಅದಕ್ಕಿಂತಲೂ ಅವರ ಬಗ್ಗೆ ಇನ್ನೇನೂ ಹೇಳಬೇಕು.ಪ್ರತಾಪ್ ಸಿಂಹಗೆ ಸ್ಟಾರ್ ಪ್ರಚಾರಕ ಸ್ಥಾನವೇ ಕೊಟ್ಟಿದ್ದೇವೆ. ಇದ್ದಕ್ಕಿಂತ ಇನ್ನೇನು ಬೇಕು ಹೇಳಿ. ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿದ್ದಕ್ಕೆ ನಿರ್ಧಿಷ್ಟವಾದ ಕಾರಣ ಏನು ಇಲ್ಲ ಎಂದರು.