ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಸಾರಾ ಮಹೇಶ್ ಆಕ್ರೋಶ
ಮೈಸೂರು: ಗಣೇಶನನ್ನು ಪೋಲಿಸ್ ವಾಹನದಲ್ಲಿ ಕೂರಿಸಿದ್ದು ಸರಿಯಲ್ಲ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಗೃಹ ಇಲಾಖೆಯ…
ಎರಡನೇ ಅವಧಿಯಲ್ಲಿ ಸಿದ್ದರಾಮಯ್ಯ ಸಿಎಂ ಆಗಿ ಭ್ರಷ್ಟರ ಧ್ವನಿಯಾಗಿದ್ದಾರೆ: MLC ಎಚ್ ವಿಶ್ವನಾಥ್
ಸಿದ್ದರಾಮಯ್ಯ ಮೊದಲ ಬಾರಿ ಸಿಎಂ ಆದಾಗ ಶೋಷಿತರ ಧ್ವನಿಯಾಗಿದ್ದರು, ಎರಡನೇ ಅವಧಿಯಲ್ಲಿ ಸಿಎಂ ಆದ ಬಳಿಕ…
ಚೆನ್ನರೆಡ್ಡಿಯನ್ನು ಬಂಧಿಸುವ ಬದಲು ಸಿಎಂ ಮನೆಯಲ್ಲಿ ಬಿರಿಯಾನಿ ಊಟ ಹಾಕಿಸಿದ್ದಾರೆ: ಸಿಟಿ ರವಿ ಕಿಡಿ
ಎಫ್ ಎಸ್ ಎಲ್ ವರದಿ ಬರುವ ಮುನ್ನವೇ ಮುನಿರತ್ನರನ್ನು ಬಂಧಿಸಿದ್ದು ಏಕೆ? ಶಾಸಕ ಮುನಿರತ್ನ ಆಡಿಯೋ…
ಬಿಜೆಪಿಯವರಿಗೆ 100 ಕೋಟಿ ಕೊಟ್ಟು ಶಾಸಕರನ್ನು ಖರೀದಿ ಮಾಡುವುದು ಹೊಸದೇನಲ್ಲ: ಸಿ.ಪುಟ್ಟರಂಗಶೆಟ್ಟಿ ವಾಗ್ದಾಳಿ
ಚಾಮರಾಜನಗರ : ಬಿಜೆಪಿಯವರಿಗೆ 100 ಕೋಟಿ ಕೊಟ್ಟು ಶಾಸಕರನ್ನು ಖರೀದಿ ಮಾಡುವುದು ಹೊಸದೇನಲ್ಲ. ಆದರೆ ನನಗೆ…
ಮಂಡ್ಯ ನಗರಸಭೆ ಅಧ್ಯಕ್ಷರ ಎಲೆಕ್ಷನ್ ವೇಳೆ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಹೈಡ್ರಾಮಾ
ಮಂಡ್ಯ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು ಈ ಮಧ್ಯೆ ವಾಹನ…
ಕಾಂಗ್ರೆಸ್ ವಿರುದ್ಧದ ಪ್ರತಿಭಟನೆ ವೇಳೆ ಬಿಜೆಪಿ ನಾಯಕರ ಮುಸುಕಿನ ಗುದ್ದಾಟ
ಮುಡಾ ವಿಚಾರವಾಗಿ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ಕೊಟ್ಟ ಹಿನ್ನೆಲೆ ಸಿಎಂ ಸಿದ್ದರಾಮಯ್ಯ…