ಮೈಸೂರಲ್ಲಿ ಖತರ್ನಾಕ್ ಗ್ಯಾಂಗ್- ಸರ್ಕಾರಿ ಕೆಲಸದ ಆಮಿಷವೊಡ್ಡಿ ಲಕ್ಷಾಂತರ ರೂ ವಂಚನೆ
ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ವಂಚನೆ ಮಾಡಲಾಗಿದೆ. ಮೈಸೂರಿನ ಹಲವರ ಬಳಿ ಲಕ್ಷ…
ಜೀವಂತ ಉಡ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ
ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಚಿಕ್ಕಹುಣಸೂರಿನಲ್ಲಿ ಅಕ್ರಮವಾಗಿ ಜೀವಂತ ಉಡ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.…
ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಲು ಆ.31 ಕೊನೆಯ ದಿನಾಂಕ
ರೇಷನ್ ಕಾರ್ಡ್ ಗೆ ಇ-ಕೆವೈಸಿ ಮಾಡಲು ಆ.31 ಕೊನೆಯ ದಿನಾಂಕವೆಂದು ಆಹಾರ, ನಾಗರೀಕ ಸರಬರಾಜು ಮತ್ತು…
ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲು
ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯಗೆ ಒಂದಿಲ್ಲೊಂದು ಸಂಕಷ್ಟ ಎದುರಾಗುತ್ತಲೇ ಇದೆ. ಸಿಎಂ ರಾಜಿನಾಮೆಗೆ…
ಮಂಡ್ಯ ನಗರಸಭೆ ಅಧ್ಯಕ್ಷರ ಎಲೆಕ್ಷನ್ ವೇಳೆ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಹೈಡ್ರಾಮಾ
ಮಂಡ್ಯ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು ಈ ಮಧ್ಯೆ ವಾಹನ…
ವಸ್ತು ಸಂಗ್ರಹಾಲಯವಾಗಿ ಮೈಸೂರಿನ ಗತವೈಭವ ಸಾರಲಿದೆ ಹಳೆಯ ಮೈಸೂರು ಜಿಲ್ಲಾಧಿಕಾರಿ ಕಛೇರಿ
ಮೈಸೂರು ಆ.28 (ಕರ್ನಾಟಕ ವಾರ್ತೆ) ಮೈಸೂರು ಕರ್ನಾಟಕದಲ್ಲಿ ಉತ್ತಮವಾಗಿ ನಿರ್ವಹಿಸಲ್ಪಟ್ಟ, ಸ್ವಚ್ಛ, ಸಾಂಸ್ಕೃತಿಕವಾಗಿ ಮತ್ತು ಪರಂಪರೆಯ…
ಹೆಚ್ ಡಿ ಕೋಟೆ ತಾಲೂಕಿನಲ್ಲಿ ಮುಂದುವರೆದ ವ್ಯಾಘ್ರನ ಅಟ್ಟಹಾಸ, ಹಾಡಹಗಲೇ ಹಸು ಕೊಂದ ಹುಲಿ
ಹೆಚ್ ಡಿ ಕೋಟೆ ತಾಲೂಕಿನಲ್ಲಿ ವ್ಯಾಘ್ರನ ಅಟ್ಟಹಾಸ ಮುಂದುವರಿದಿದೆ.ಹಾಡಹಗಲೇ ಹಸುವೊಂದನ್ನ ಹುಲಿ ಕೊಂದುಹಾಕಿದೆ. ಹುಲಿ ದಾಳಿಗೆ…
ಮುಡಾ ಅಕ್ರಮದಲ್ಲಿ ನಾನು ಭಾಗಿಯಾಗಿಲ್ಲ, ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುವೆ; ಶಾಸಕ ಕೆ ಹರೀಶ್ ಗೌಡ
ಮುಡಾದಲ್ಲಿ ನಡೆದಿರುವ ಅಕ್ರಮದಲ್ಲಿ ನಾನು ಭಾಗಿಯಾಗಿಲ್ಲ, ಒಂದು ವೇಳೆ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ ಇಲ್ಲವೆ…
ಬಾಳೆ ಗಿಡಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
ಮೈಸೂರು: ನಂಜನಗೂಡು ತಾಲ್ಲೂಕಿನ ಗಟ್ಟವಾಡಿ ಗ್ರಾಮದಲ್ಲಿ ಬಾಳೆ ಗಿಡಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ…
ಕಾರ್ಮಿಕರ ಪರ ನಾವು ರೂಪಿಸಿರುವ ಗ್ಯಾರೆಂಟಿಗಳನ್ನ ಬಿಜೆಪಿ-ಆರ್ ಎಸ್ ಎಸ್ ನಂತಹ ಬಲಪಂಥೀಯ ಸಂಘಟನೆಗಳು ವಿರೋಧಿಸುತ್ತಿವೆ; ಸಿಎಂ ಸಿದ್ದರಾಮಯ್ಯ
ಬೆಂಗಳೂರು: ನಮ್ಮ ಸರ್ಕಾರ ದುಡಿಯುವ ವರ್ಗದ ಏಳಿಗೆಗಾಗಿ ಕಾರ್ಯಕ್ರಮಗಳನ್ನು ರೂಪಿಸಿದೆ. ನಮ್ಮ ಸರ್ಕಾರ ಸದಾ ನಿಮ್ಮ…