ಪ್ರತಿನಿಧಿ ವರದಿ ಹೊಳೆನರಸೀಪುರ
ತಾಲೂಕು ಜೆಡಿಎಸ್ ಸಭೆಯನ್ನು ಮಾ.4ರಂದು ಮಧ್ಯಾಹ್ನ 12 ಗಂಟೆಗೆ ಪಟ್ಟಣದ ಚೆನ್ನಾಂಬಿಕ ಕನ್ವೆಂಕ್ಷನ್ ಹಾಲ್ ನಲ್ಲಿ ಕರೆಯಲಾಗಿದೆ ಎಂದು ಅಧ್ಯಕ್ಷ ಹೆಚ್.ಎಸ್. ಪುಟ್ಟಸೋಮಪ್ಪ ತಿಳಿಸಿದರು.
ಈ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಚಿವ ಎಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ, ವಿಧಾನ ಪರಿಷತ್ ಸದಸ್ಯ, ಡಾ.ಸೂರಜ್ ರೇವಣ್ಣ, ಶಾಸಕ ಎ.ಮಂಜು, ಭವಾನಿ ರೇವಣ್ಣ, ಉಪಸ್ಥಿತರಿರುವರು ಎಂದರು.