ಪ್ರತಿನಿಧಿ ವರದಿ ಭಾಗಮಂಡಲ
ತೀರ್ಥೋದ್ಭವ ಹಿನ್ನೆಲೆ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಭಾಗಮಂಡಲ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯ ವತಿಯಿಂದ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯ ಪ್ರಯುಕ್ತ ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿದೆ.
ಸೆ.26 ರಂದು ಬೆಳಗ್ಗೆ 8.35ಕ್ಕೆ ತುಲಾ ಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವ ಆಚರಣೆ ಜಾರುಗಲಿದೆ.